logo
WhatsApp Image 2026-04-02 at 14.46.04.jpeg
hindalco everlast.jpeg

ಕ್ಲಿನಿಕ್‌ಗೆಂದು ತೆರಳಿದ ವ್ಯಕ್ತಿ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
14 Jun 2022
post image
   ಉಡುಪಿ,  ,:ಹಿರಿಯಡ್ಕ ಬೊಮ್ಮರಬೆಟ್ಟು ಗ್ರಾಮದ 

ಕೋಟ್ನಕಟ್ಟೆ ನಿವಾಸಿ ಬಿ. ಪ್ರಕಾಶ್ ಪೈ (67) ಎಂಬ ವ್ಯಕ್ತಿಯು ಜೂನ್ 13 ರಂದು ಬೆಳಗ್ಗೆ 11.30 ರ ಸುಮಾರಿಗೆ ನಗರದ ಸರ್ವೀಸ್ ಬಸ್ ನಿಲ್ದಾಣದ ಬಳಿ ಇರುವ ಕ್ಲಿನಿಕ್‌ಗೆ

ಚಿಕಿತ್ಸೆಗೆಂದು ತೆರಳಿದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 10 ಇಂಚು ಎತ್ತರ, ಗೋಧಿ ಮೈಬಣ್ಣ, ದೃಢಕಾಯ ಮೈಕಟ್ಟು ಹೊಂದಿದ್ದು, ಕನ್ನಡ, ತುಳು ಹಾಗೂ ಕೊಂಕಣಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವAತೆ ಸಹಾಯಕ ಪೊಲೀಸ್ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.