



ಕಾರ್ಕಳ: ರಾಜ್ಯದಲ್ಲಿ ಸೈಬರ್ ಅಪರಾಧ ಗಳ ಸಂಖ್ಯೆ ಹೆಚ್ಚುತಿದ್ದು ವಿದ್ಯಾವಂತ ನಿರುದ್ಯೋಗಿಗಳೆ ಇದರಟಾರ್ಗೆಟ್ ಆಗುತಿದ್ದಾರೆ ಎಂದು ಉಡುಪಿ ಜಿಲ್ಲಾ ಎ ಎಸ್ಪಿ ಸಿದ್ದಲಿಂಗಪ್ಪ ಹೇಳಿದರು ಅವರು
ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಕಾರ್ಕಳ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಇದರ ರಜತ ಮಹೋತ್ಸವ ಅಂಗವಾಗಿ ಲಯನ್ಸ್ ಕ್ಲಬ್ ನೀರೆ ಬೈಲೂರು ಮತ್ತು ಧ್ವನಿ ಬೆಳಕು ಸಂಯೋಜಕರ ಸಂಘಟನೆ ಕಾರ್ಕಳ ಇವರಸಹಯೋಗದೊಂದಿಗೆ ನ.4 ರಂದು ಬೈಲೂರುಸರಕಾರಿ ಪದವಿ ಪೂರ್ವ ಕಾಲೇಜಿನ ಹಾಲ್ಡಿನ್ ಗ್ಲಾಸ್ ಹಾಲ್ ನಲ್ಲಿ ಸೈಬರ್ ಕ್ರೈಂ ಮಾಹಿತಿ ಶಿಬಿರ ಉದ್ಘಾಟಿಸಿ ಮಾತನಾಡಿದರು
ಇತ್ತೀಚಿನವರ್ಷಗಳಲ್ಲಿಸಾಂಪ್ರದಾಯಿಕ ಶೈಲಿಯ ಅಪರಾಧ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತಿದ್ದು ತಾಂತ್ರಿಕ ಶೈಲಿಯ ಅಪರಾಧ ಗಳುಹ್ಯಾಕರ್ಸ್ಗಳ ಮೂಲಕ ತಮ್ಮ ಖಾಸಗಿ ಮಾಹಿತಿಗಳುಕದಿಯಲಾಗುತ್ತಿದೆ.ಸೈಬರ್ ಪ್ರಕರಣಗಳಲ್ಲಿ ನೈಜೀರಿಯಾ ಪ್ರಜೆಗಳೆ ಹೆಚ್ಚು ಬಾಗಿಯಾಗುತಿದ್ದಾರೆ ಎಂದರು.
ಪೋಲಿಸ್ ಇಲಾಖೆಗಳು ರಾಜ್ಯ ಮಟ್ಟದಲ್ಲಿಕಾರ್ಯನಿರ್ವಹಿಸುವುದರಿಂದ , ಸೈಬರ್ ಕ್ರೈಮ್ ಗಳು ರಾಷ್ಟ್ರೀಯ ಮಟ್ಟಗಳಲ್ಲಿಹರಡಿಕೊಂಡಿರುವುದರಿಂದ ಪತ್ತೆಮಾಡಲು ತುಂಬಾ ಸಮಯ ಹಿಡಿಯುತ್ತಿದೆ. ಅದಕ್ಕಾಗಿ ಅಪರಾಧ ತಡೆಯಲು ಅರಿವು ಮೂಡಿಸುವುದೆ ನಮ್ಮಮೊದಲಆದ್ಯತೆಯಾಗಿದೆ.ಸೈಬರ್ ಕ್ರೈಮ್ ಮಾಹಿತಿ ಶಿಬಿರದ ಹಮ್ಮಿಕೊಂಡ ತಾಲೂಕು ಪತ್ರಕರ್ತರ ಸಂಘ ಕ್ಕೆ ಧನ್ಯವಾದ ತಿಳಿಸಿದರು.
ರಾಜ್ಯ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಮಾತನಾಡಿ ನಮ್ಮ ದೌರ್ಬಲ್ಯ ಗಳನ್ನು ಸೈಬರ್ ಕ್ರೈಮ್ ಅಪರಾಧಿಗಳು ಬಳಸಿಕೊಂಡು ವಂಚನೆ ಮಾಡುತಿದ್ದಾರೆ ಎಂದರು.
ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ರಜತ ಮಹೋತ್ಸವ ಸಮಿತಿ ಸಂಚಾಲಕ , ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷಮೊಹಮ್ಮದ್ ಶರೀಫ್ ಮಾತನಾಡಿ ರಾಜ್ಯದಲ್ಲಿ ಶಾಲಾ ಕಾಲೇಜುಗಳೆ ಗಾಂಜಾ ವ್ಯಸನಿಗಳ ಟಾರ್ಗೆಟ್ ಆಗುತಿದ್ದಾರೆ. ಕಾರ್ಕಳ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಲ್ಲ ಸೈಬರ್ ಕ್ರೈಮ್ ಮಾಹಿತಿ ಹಾಗು ಡ್ರಗ್ಸ್ ಹಾವಳಿ ತಡೆಗಟ್ಟಲು ಮಾಹಿತಿ ಶಿಬಿರಗಳು ನಡೆಯಲಿವೆ. ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ರಜತ ಮಹೋತ್ಸವ ಸಮಿತಿ ಸಂಚಾಲಕ , ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷಮೊಹಮ್ಮದ್ ಶರೀಫ್ ಮಾತನಾಡಿ ರಾಜ್ಯದಲ್ಲಿ ಶಾಲಾ ಕಾಲೇಜು ಗಳೆ ಗಾಂಜಾ ವ್ಯಸನಿಗಳ ಟಾರ್ಗೆಟ್ ಆಗುತಿದ್ದಾರೆ. ಕಾರ್ಕಳ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಲ್ಲ ಸೈಬರ್ ಕ್ರೈಮ್ ಮಾಹಿತಿ ಹಾಗು ಡ್ರಗ್ಸ್ ಹಾವಳಿ ತಡೆಗಟ್ಟಲು ಮಾಹಿತಿ ಶಿಬಿರಗಳು ನಡೆಯಲಿವೆ., ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷಮೊಹಮ್ಮದ್ ಶರೀಫ್ ಮಾತನಾಡಿ ರಾಜ್ಯದಲ್ಲಿ ಶಾಲಾ ಕಾಲೇಜು ಗಳೆ ಗಾಂಜಾ ವ್ಯಸನಿಗಳ ಟಾರ್ಗೆಟ್ ಆಗುತಿದ್ದಾರೆ. ಕಾರ್ಕಳ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಲ್ಲ ಸೈಬರ್ ಕ್ರೈಮ್ ಮಾಹಿತಿ ಹಾಗು ಡ್ರಗ್ಸ್ ಹಾವಳಿ ತಡೆಗಟ್ಟಲು ಮಾಹಿತಿ ಶಿಬಿರಗಳು ನಡೆಯಲಿವೆ.
ಲಯನ್ಸ್ ಗವರ್ನರ್ ಲ| ಡಾ. ನೇರಿ ಕರ್ನಾಲಿಯೋ ಬೆಳಕು ಸಂಯೋಜಕರ ಸಂಘಟನೆ ಜಿಲ್ಲಾಧ್ಯಕ್ಷ ಕೆ. ಧರ್ಮರಾಜ್ ಮಾತನಾಡಿ ದರು.
ಜೆ. ಸುಧೀರ್ ಹೆಗ್ಡೆ ಬೈಲೂರು , ಸಂತೋಷ್ ವಾಗ್ಳೆ,, , ಲಯನ್ಸ್ ಕ್ಲಬ್ ನೀರೆ-ಬೈಲೂರು ಅಧ್ಯಕ್ಷ ಲ| ಕೆ. ಸುಜಯ್ ಜತ್ತನ್ನ, ಸ.ಪ.ಪೂ ಕಾಲೇಜು ಪ್ರಾಂಶುಪಾಲ ಗುರುಮೂರ್ತಿ ಟಿ., ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆಮಾಲಿನಿ ಜೆ. ಶೆಟ್ಟಿ ಉಪಸ್ಥಿತರಿದ್ದರು.
ಕಾರ್ಕಳ ನಗರ ಠಾಣೆಯ ಪೋಲೀಸ್ ಉಪನಿರೀಕ್ಷಕ ಸಂದೀಪ್ ಶೆಟ್ಟಿ, ಮಣಿಪಾಲ ಪೋಲೀಸ್ ಠಾಣೆಯ ಠಾಣಾಧಿಕಾರಿ ದೇವರಾಜ್ ಟಿ.ವಿ ಸಾರ್ವಜನಿಕರು ಹಾಗು ಕಾಲೇಜು ವಿದ್ಯಾರ್ಥಿಗಳಿಗೆ ಸೈಬರ್ ಕ್ರೈಂ ಬಗ್ಗೆ ಮಾಹಿತಿ ನೀಡಿದರು.
ಪತ್ರಕರ್ತ ವಾಸುದೇವ ಭಟ್ ಸ್ವಾಗತಿಸಿದರು. ಪತ್ರಕರ್ತ ಹರೀಶ್ ಬೈಲೂರು ಧನ್ಯವಾದ ವಿತ್ತರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.