logo
WhatsApp Image 2026-04-02 at 14.46.04.jpeg
hindalco everlast.jpeg

ಡಿ.1 ರಿಂದ ಸಿಲಿಂಡರ್ ದರ ಇಳಿಕೆ ಸಾಧ್ಯತೆ

ಟ್ರೆಂಡಿಂಗ್
share whatsappshare facebookshare telegram
28 Nov 2021
post image

ನವದೆಹಲಿ : ಪ್ರತಿ ತಿಂಗಳ ಮೊದಲ ದಿನ ಅಡುಗೆ ಅನಿಲ ಸಿಲಿಂಡರ್ ದರ ಪರಿಷ್ಕರಣೆ ಮಾಡಲಿದ್ದು, ಜಾಗತಿಕ ಮಾರುಕಟ್ಟೆಯ ಬೆಳವಣಿಗೆ ಆಧರಿಸಿ ಸಿಲಿಂಡರ್ ದರ ಏರಿಳಿತವಾಗಲಿದೆ. ಈಗಾಗಲೇ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಇಳಿಕೆ ಮಾಡುವ ಮೂಲಕ ಜನರಿಗೆ ಕೊಂಚ ಹೊರೆ ಕಡಿಮೆ ಮಾಡಿದ್ದು. ಡಿಸೆಂಬರ್ 1 ರಂದು ಈಗಾಗಲೇ ಬಾರಿ ದುಬಾರಿಯಾಗಿರುವ ಅಡುಗೆ ಅನಿಲ ಬೆಲೆ ಇಳಿಕೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.