logo
WhatsApp Image 2026-04-02 at 14.46.04.jpeg
hindalco everlast.jpeg

ಸ್ಟಾಫ್ ನರ್ಸ್ ಹುದ್ದೆ ಖಾಲಿ ಇದೆ, ಆಸಕ್ತರು ಬೇಗ ಅರ್ಜಿ ಸಲ್ಲಿಸಿ

ಟ್ರೆಂಡಿಂಗ್
share whatsappshare facebookshare telegram
15 Jan 2025
post image

ಉಡುಪಿ, : ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ಬೆಂಗಳೂರಿನಲ್ಲಿ ಪಿ.ಯು.ಸಿ/ ಇಂಟರ್ ಜೊತೆಗೆ ಡಿಪ್ಲೋಮಾ ಇನ್ ಜನರಲ್ ನರ್ಸಿಂಗ್ ಮತ್ತು ಮಿಡ್ ವೈಫರಿ (3 ವರ್ಷಗಳು) ಮಾನ್ಯತೆ ಪಡೆದ ಮಂಡಳಿಯಿಂದ ಪೂರ್ಣ ಸಮಯದ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಂದ ನಾಲ್ಕು ವರ್ಷಗಳ ಅವಧಿಗೆ ಅಧಿಕಾರವಧಿ ಆಧಾರದ ಮೇಲೆ ಸ್ಟಾಫ್ ನರ್ಸ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜನವರಿ 22 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-22323005 (ಹೆಚ್.ಏ.ಎಲ್ ಬೆಂಗಳೂರು) ಅಥವಾ ಉದ್ಯೋಗ ವಿನಿಮಯ ಕಛೇರಿ ದೂ.ಸಂಖ್ಯೆ: 0820-2574869 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.