



ನವದೆಹಲಿ: ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯನ್ನು 3.50 ರೂ.ಗಳಷ್ಟು ಹೆಚ್ಚಿಸಲಾಗಿದ್ದು, ವಾಣಿಜ್ಯ ಸಿಲಿಂಡರ್ ಬೆಲೆಯನ್ನು 8 ರೂ.ಗಳಷ್ಟು ಹೆಚ್ಚಿಸಲಾಗಿದೆ.
ದೆಹಲಿ ಮತ್ತು ಮುಂಬೈನಲ್ಲಿ ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ ಗಳ ಬೆಲೆ 1003 ರೂ., ಕೋಲ್ಕತಾದಲ್ಲಿ ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ 1029 ರೂ., ಚೆನ್ನೈನಲ್ಲಿ ಇಂದಿನಿಂದ 1018.5 ರೂ. ಇದೆ.
ಇದಕ್ಕೂ ಮೊದಲು ಮೇ 7 ರಂದು, ಸಿಲಿಂಡರ್ ಬೆಲೆಯನ್ನು 50 ರೂ.ಗಳಷ್ಟು ಹೆಚ್ಚಿಸಲಾಗಿತ್ತು. ಗೃಹಬಳಕೆಯ ಸಿಲಿಂಡರ್ ಜೊತೆಗೆ, ಕಮರ್ಷಿಯಲ್ ಸಿಲಿಂಡರ್ ಸಹ ದುಬಾರಿಯಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.