logo
WhatsApp Image 2026-04-02 at 14.46.04.jpeg
hindalco everlast.jpeg

ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ರೂ.25 ರಷ್ಟು ಏರಿಕೆ..!

ಟ್ರೆಂಡಿಂಗ್
share whatsappshare facebookshare telegram
1 Mar 2024
post image

ಹೊಸದಿಲ್ಲಿ: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ತಕ್ಷಣವೇ ಜಾರಿಗೆ ಬರುವಂತೆ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ರೂ.25 ರಷ್ಟು ಹೆಚ್ಚಳ ಮಾಡಿದೆ.

ಅಂತರ್ ರಾಷ್ಟ್ರೀಯ ಮಾರುಕಟ್ಟೆಯಲ್ಲಿ ದರ ಏರಿಕೆಗೆ ಅನುಗುಣವಾಗಿ ಈ ಬದಲಾವಣೆ ಮಾಡಲಾಗಿದೆ ಎಂದು ಕಂಪನಿಗಳು ತಿಳಿಸಿವೆ. ದಿಲ್ಲಿಯಲ್ಲಿ ವಾಣಿಜ್ಯ ಬಳಕೆಯ 19 ಕೆ.ಜಿ. ತೂಕದ ಸಿಲಿಂಡರ್‌ ದರವು ರೂ. 1,795ಕ್ಕೆ ಏರಿಕೆ ಆಗಿದ್ದು, ಮುಂಬೈನಲ್ಲಿ ರೂ. 1,749ಕ್ಕೆ ಏರಿಕೆಯಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.