



ಬೆಂಗಳೂರು: ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ಮತ್ತೊಂದು ಶಾಕ್ ಎದುರಾಗಿದೆ . ಮದರ್ ಡೈರಿ ಹಾಲಿನ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ.
ಟೋಕನ್ ಹಾಲಿನ ಬೆಲೆ ಪ್ರತಿ ಲೀಟರ್'ಗೆ 48 ರೂ.ಗಳಿಂದ 50 ರೂ.ಗೆ ಹೆಚ್ಚಿಸಲಾಗಿದೆ.
ಪೂರ್ಣ ಕೆನೆ ಹಾಲಿನ ಬೆಲೆ ಪ್ರತಿ ಲೀಟರ್ ಗೆಗೆ 63 ರೂಪಾಯಿಗಳಿಂದ 64 ರೂಪಾಯಿಗೆ ಏರಿದೆ.
ಪೂರ್ಣ ಕೆನೆ ಹಾಲಿನ ಬೆಲೆ ಪ್ರತಿ ಲೀಟರ್ 63 ರೂಪಾಯಿಗಳಿಂದ 64 ರೂಪಾಯಿಗೆ ಏರಿದೆ. ಟೋಕನ್ ಹಾಲಿನ ಬೆಲೆ ಪ್ರತಿ ಲೀಟರ್'ಗೆ 48 ರೂ.ಗಳಿಂದ 50 ರೂ.ಗೆ ಹೆಚ್ಚಿಸಲಾಗಿದೆ. ಪೂರ್ಣ ಕೆನೆ ಹಾಲಿನ 500 ಎಂಎಲ್ ಪ್ಯಾಕ್ಗಳ ಬೆಲೆಯಲ್ಲಿ ಪರಿಷ್ಕರಣೆ ಮಾಡಲಾಗಿಲ್ಲ' ಎಂದಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.