



ಬೆಂಗಳೂರು: ನಂದಿನ ಹಾಲು, ಮೊಸರಿನ ದರ ಪ್ರತಿ ಲೀಟರ್ ಗೆ 2 ರೂ ಹೆಚ್ಚಳ ಮಾಡಲಾಗಿದ್ದು.ಪರಿಷ್ಕೃತ ದರ ನಾಳೆಯಿಂದಲೆ ಜಾರಿಯಾಗಲಿದೆ.
ಈ ಕುರಿತಂತೆ ಇಂದಿನ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ನಂದಿನ ಉತ್ಪನ್ನಗಳ ದರ ಹೆಚ್ಚಳ ಸಂಬಂಧ ಮಹತ್ವದ ಸಭೆಯನ್ನು ನಡೆಸಲಾಯಿತು. ಈ ಸಭೆಯಲ್ಲಿ ಹಲವು ಅಧಿಕಾರಿಗಳು, ನಾಯಕರು ಭಾಗಿಯಾಗಿದ್ದರು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.