



ಬೆಂಗಳೂರು ಹಾಲಿನ ದರ ಪರಿಷ್ಕರಣೆ ಬಗ್ಗೆ ಮಾಧ್ಯಮವರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ ಕಳೆದ ಹಲವಾರು ತಿಂಗಳಿನಿಂದ ಚರ್ಚೆಯಾಗುತ್ತಿದ್ದು, ಈ ತಿಂಗಳ 20ನೇ ತಾರೀಖಿನ ನಂತರ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳದ ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.