logo
WhatsApp Image 2026-04-02 at 14.46.04.jpeg
hindalco everlast.jpeg

600 KG ಮಾವಿನ ಹಣ್ಣನ್ನು ದೀದಿಗೆ ಗಿಫ್ಟ್‌ ಕಳುಹಿಸಿದ ಬಾಂಗ್ಲಾ ಪ್ರಧಾನಿ

ಟ್ರೆಂಡಿಂಗ್
share whatsappshare facebookshare telegram
14 Jun 2023
post image

ನವದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ 600 ಕೆಜಿ ಮಾವಿನ ಹಣ್ಣುಗಳನ್ನು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಉಡುಗೊರೆಯಾಗಿ ಕಳುಹಿಸಿದ್ದಾರೆ.

ಹಸೀನಾ ಅವರು ಈಶಾನ್ಯದ ಎಲ್ಲಾ ಮುಖ್ಯಮಂತ್ರಿಗಳಿಗೂ ಮಾವಿನ ಹಣ್ಣುಗಳನ್ನು ಕಳುಹಿಸಿದ್ದಾರೆ. ಕಳೆದ ವರ್ಷ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಪಶ್ಚಿಮ ಬಂಗಾಳ, ತ್ರಿಪುರಾ ಮತ್ತು ಅಸ್ಸಾಂ ಮುಖ್ಯಮಂತ್ರಿಗಳಿಗೆ ಮಾವಿನ ಹಣ್ಣುಗಳನ್ನು ಉಡುಗೊರೆಯಾಗಿ ಕಳುಹಿಸಿದ್ದರು.

ʻಹಿಂಸಾಗರ್ʼ ಹಾಗೂ ʻಲಂಗ್ರಾʼ ತಳಿಯ ಮಾವಿನ ಹಣ್ಣುಗಳನ್ನು ಉಡುಗೊರೆಯಾಗಿ ಕಳುಹಿಸಿಕೊಟ್ಟಿದ್ದಾರೆ. ಕಳೆದ ವರ್ಷ ಸಹ ಮಾವಿನ ಹಣ್ಣುಗಳನ್ನು ಕಳುಹಿಸಿಕೊಡಲಾಗಿತ್ತು ಎಂದು ಬಾಂಗ್ಲಾದೇಶದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗ್ಯಾರಂಟಿ ಜಾರಿಗಾಗಿ ಜನರ ಮೇಲೆ ಹೊರೆ: ವಿದ್ಯುತ್, ಮದ್ಯ ಆಯ್ತು, ಈಗ ಆಸ್ತಿ ಖರೀದಿಯೂ ದುಬಾರಿ ಸಾಧ್ಯತೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.