


ಕಾರ್ಕಳ: ಇತಿಹಾಸ ಪ್ರಸಿದ್ದ ಇರ್ವತ್ತೂರುಶ್ರೀ ಕ್ಷೇತ್ರ ಲಕ್ಷ್ಮಿ ಜನಾರ್ದನ ದೇವಸ್ಥಾನ ಎಳ್ಳಾರೆ ಇಲ್ಲಿನ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ರಥೋತ್ಸವ ವು ಎ.೧೬ ರಂದು ನಡೆಯಿತು . ಕಡ್ತಲ ಪೆರ್ಡೂರು , ದೊಂಡೆರAಗಡಿ ಅಜೆಕಾರು ಹೆಬ್ರಿ ಮುನಿಯಾಲು ಸೇರಿದಂತೆ ವಿವಿಧ ಕಡೆಗಳಿಂದ ಭಕ್ತಾಧಿಗಳು ಆಗಮಿಸಿದ್ದರು .. ಇದೆ ಸಂದರ್ಭದಲ್ಲಿ ಸುಡುಮದ್ದು ಪ್ರದರ್ಶನ ನಡೆಯಿತು .
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.