logo
WhatsApp Image 2026-04-02 at 14.46.04.jpeg
hindalco everlast.jpeg

37ನೇ ವರ್ಷದ "ಬಾರಾಡಿಬೀಡು ಕಂಬಳ" ಕೂಟದ ಫಲಿತಾಂಶ ಹೀಗಿವೆ..!

ಟ್ರೆಂಡಿಂಗ್
share whatsappshare facebookshare telegram
10 Dec 2023
post image

ಕಾರ್ಕಳ: ಡಿ.9 ರಂದು ನಡೆದ 37ನೇ ವರ್ಷದ ಬಾರಾಡಿಬೀಡು "ಸೂರ್ಯ - ಚಂದ್ರ" ಜೋಡುಕರೆ ಕಂಬಳ ಕೂಟದ ಫಲಿತಾಂಶ ಹೀಗಿವೆ.

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :

ಕನೆಹಲಗೆ: 04 ಜೊತೆ ಅಡ್ಡಹಲಗೆ: 03 ಜೊತೆ ಹಗ್ಗ ಹಿರಿಯ: 20 ಜೊತೆ ನೇಗಿಲು ಹಿರಿಯ: 35 ಜೊತೆ ಹಗ್ಗ ಕಿರಿಯ: 36 ಜೊತೆ ನೇಗಿಲು ಕಿರಿಯ: 110 ಜೊತೆ ಒಟ್ಟು ಕೋಣಗಳ ಸಂಖ್ಯೆ: 208 ಜೊತೆ •••••••••••••••••••••••••••••••••••••••••••••• ಕನೆಹಲಗೆ: ( ಸಮಾನ ಬಹುಮಾನ )

ನೇರಳೆಕಟ್ಟೆ ಕೊಡ್ಲಾಡಿ ಅದ್ವಿನ್ ರವಿರಾಜ್ ಶೆಟ್ಟಿ ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ

ಬೇಲಾಡಿ ಬಾವ ಅಶೋಕ್ ಶೆಟ್ಟಿ ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ

ಬೋಳಾರ ತ್ರಿಶಾಲ್ ಕೆ ಪೂಜಾರಿ ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ

ನಿಡ್ಡೋಡಿ ಕಾನ ರಾಮ ಸುವರ್ಣ ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ •••••••••••••••••••••••••••••••••••••••••••••• ಅಡ್ಡ ಹಲಗೆ:

ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ

ದ್ವಿತೀಯ: ಪೆರಿಯಾವು ಗುತ್ತು ಪ್ರಜ್ವಲ್ ಗಟ್ಟಿಯಾಳ್ ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ •••••••••••••••••••••••••••••••••••••••••••••• ಹಗ್ಗ ಹಿರಿಯ:

ಪ್ರಥಮ: ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ "ಎ" ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್

ದ್ವಿತೀಯ: ಪದವು ಕಾನಡ್ಕ ಫ್ಲೇವಿ ಡಿಸೋಜ ಓಡಿಸಿದವರು: ನತೀಶ್ ಬಾರಾಡಿ ••••••••••••••••••••••••‌‌‌‌‌•••••••••••••••••••••• ಹಗ್ಗ ಕಿರಿಯ:

ಪ್ರಥಮ: ಅಲ್ಲಿಪಾದೆ ದೇವಸ್ಯ ಪಡೂರು ವಿಜಯ ವಿ ಕೋಟ್ಯಾನ್ ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ

ದ್ವಿತೀಯ: ಕುದ್ರಿಪದವು ಭಂಡಾರಮನೆ ಪ್ರೇಮ ಶೀನ ಗುರಿಕಾರ "ಎ" ಓಡಿಸಿದವರು: ಪೆಂರ್ಗಾಲು ಕೃತಿಕ್ ಗೌಡ •••••••••••••••••••••••••••••••••••••••••••••• ನೇಗಿಲು ಹಿರಿಯ:

ಪ್ರಥಮ: ಶ್ರೀ ವಿಷ್ಣುಮೂರ್ತಿ ದೇವತಾ ಬಿಳಿಯೂರು ಮೇಗಿನಮನೆ ಪ್ರಭಾಕರ ಗಣಪ ಭಂಡಾರಿ ಓಡಿಸಿದವರು: ಪೆಂರ್ಗಾಲು ಕೃತಿಕ್ ಗೌಡ

ದ್ವಿತೀಯ: ಹೊಸ್ಮಾರ್ ಸೂರ್ಯಶ್ರೀ ರತ್ನ ಸದಾಶಿವ ಶೆಟ್ಟಿ ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ •••••••••••••••••••••••••••••••••••••••••••••• ನೇಗಿಲು ಕಿರಿಯ:

ಪ್ರಥಮ: ಜೈ ತುಳುನಾಡ್ ಕಕ್ಕೆಪದವು ಪುನ್ಕೆದಡಿ ರಾಮಯ್ಯ ಭಂಡಾರಿ ಓಡಿಸಿದವರು: ಪೆಂರ್ಗಾಲು ಕೃತಿಕ್ ಗೌಡ

ದ್ವಿತೀಯ: ಮಿಯಾರ್ ಬೋರ್ಕಟ್ಟೆ ಅನುಗ್ರಹ ಪ್ರತಮ್ ಪ್ರಭಾಕರ ಶೆಟ್ಟಿ ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.