logo
WhatsApp Image 2026-04-02 at 14.46.04.jpeg
hindalco everlast.jpeg

ಮದ್ಯ ಖರಿದಿ ವಯಸ್ಸು ಇಳಿಸಲು ರಾಜ್ಯ ಸರ್ಕಾರ ನಿರ್ಧಾರ

ಟ್ರೆಂಡಿಂಗ್
share whatsappshare facebookshare telegram
15 Jan 2023
post image

ಬೆಂಗಳೂರು: ಮದ್ಯ ಖರೀದಿಗೆ ಪ್ರಸ್ತುತ ಜಾರಿಯಲ್ಲಿರುವ ಕಾನೂನುಬದ್ಧ ವಯಸ್ಸನ್ನು 21ರಿಂದ 18ಕ್ಕೆ ಇಳಿಸಲು ಸರ್ಕಾರ ಮುಂದಾಗಿದೆ.1967 ಕಾಯ್ದೆಯಡಿ ಮದ್ಯ ಖರೀದಿಗೆ ನಿಗದಿಪಡಿಸಿರುವ ವಯೋಮಿತಿಯನ್ನು ಸಡಿಲಿಕೆ ಮಾಡಲಿದೆ. ಪ್ರಸ್ತುತ ಕರ್ನಾಟಕದಲ್ಲಿ ಮದ್ಯ ಖರೀದಿಸಲು ವಯಸ್ಸನ್ನು 20ಕ್ಕೆ ನಿಗದಿಪಡಿಸಲಾಗಿದೆ. ಇದಕ್ಕಿಂತ ಕಡಿಮೆ ವಯಸ್ಸಿನ ಯುವಕರು/ಯುವತಿಯರು ಮದ್ಯ ಖರೀದಿ ಮಾಡಿದರೆ ಕಾನೂನು ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದೆ.ಬೇರೆ ಬೇರೆ ರಾಜ್ಯಗಳಲ್ಲಿ ಮದ್ಯ ಖರೀದಿಗೆ ಗರಿಷ್ಠ 18 ವಯಸ್ಸನ್ನು ನಿಗದಿಪಡಿಸಿರುವಾಗ ನಮ್ಮ ರಾಜ್ಯದಲ್ಲೂ ಇದೇ ನಿಯಮ ಜಾರಿಯಾಗಲಿ ಎಂಬುದು ಮದ್ಯ ಮಾರಾಟಗಾರರ ಪ್ರಮುಖ ಬೇಡಿಕೆಗಳಲ್ಲಿ ಒಂದಾಗಿತ್ತು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.