



ಬೆಂಗಳೂರು: ಪದವಿ ಪೂರ್ವ ಕಾಲೇಜುಗಳ ಮಧ್ಯಂತರ ರಜಾ ಅವಧಿ ವಿಸ್ತರಿಸಿ ರಾಜ್ಯ ಸರಕಾರಆದೇಶ ಹೊರಡಿಸಿದೆ. ಇದರಂತೆ ಮಧ್ಯಂತರ ರಜೆಯನ್ನು ದಿನಾಂಕ 01-10-2022 ರಿಂದ 12-10-2022ರವರೆಗೆ ನಿಗದಿ ಪಡಿಸಲಾಗಿತ್ತು ಎಂದು ತಿಳಿಸಿದ್ದಾರೆ.
13-10-2022ರಂದು ಒಂದು ದಿನ ಹೆಚ್ಚುವರಿಯಾಗಿ ರಜೆಯನ್ನು ವಿಸ್ತರಿಸಲಾಗಿದೆ. 14- 10 -2022 ರಿಂದ ಮತ್ತೆ ಕಾಲೇಜು ಪ್ರಾರಂಭವಾಗಲಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.