logo
WhatsApp Image 2026-04-02 at 14.46.04.jpeg
hindalco everlast.jpeg

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಬಿಗ್ ಶಾಕ್ ನೀಡಿದ ರಾಜ್ಯ ಸರ್ಕಾರ

ಟ್ರೆಂಡಿಂಗ್
share whatsappshare facebookshare telegram
15 Sept 2021
post image

ಬೆಂಗಳೂರು : ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ. 2020-21ನೇ ಸಾಲಿನ ಶಿಕ್ಷಕರ ವರ್ಗಾವಣಾ ಪ್ರಕ್ರಿಯೆಯನ್ನ ತಾತ್ಕಲಿಕವಾಗಿ ಮುಂದೂಡಿ ಆದೇಶ ಹೊರಡಿಸಿದೆ.

ಈ ಕುರಿತು ಸಾರ್ವಜನಿಕ ಇಲಾಖೆ ಪ್ರಕಟಣೆ ಹೊರಡಿಸಿದ್ದು, 2020-21ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾದ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಫ್ರೌಢಶಾಲಾ ಶಿಕ್ಷಕರು ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಫ್ರೌಢಶಾಲಾ ಮುಖ್ಯ ಶೀಕ್ಷಕರು, ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆಗಳನ್ನ ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.