



ಬೆಂಗಳೂರು: ಸರ್ಕಾರದ
ಯಶಸ್ವಿನಿ ಯೋಜನೆ ಯನ್ನು ಪರಿಷ್ಕರಿಸಿ ದಿನಾಂಕವನ್ನು ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ. ಅಂದ ಹಾಗೇ 2022-23ನೇ ಸಾಲಿಗೆ ಈ ಮುನ್ನ 2023ರ ಜನವರಿ 31 ಕಡೆಯ ದಿನವಾಗಿತ್ತು, ಆದರ ಈಗ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯ ಹೊಸ ಸದಸ್ಯರನ್ನು ನೋಂದಾಯಿಸುವ ಅವಧಿಯನ್ನು ಫೆ.28 ರವರೆಗೆ ವಿಸ್ತರಿಸಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.