logo
WhatsApp Image 2026-04-02 at 14.46.04.jpeg
hindalco everlast.jpeg

ರಾಜ್ಯದ ಆರ್ಥಿಕತೆ ಗಮನಿಸಿ ತೈಲ ಬೆಲೆ ಇಳಿಕೆ. ಸಿಎಂ ಬೊಮ್ಮಾಯಿ

ಟ್ರೆಂಡಿಂಗ್
share whatsappshare facebookshare telegram
18 Oct 2021
post image

ಬೆಂಗಳೂರು : ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ತತ್ತರಿಸಿರುವ ವಾಹನ ಸವಾರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಉಪಚುನಾವಣೆ ಬಳಿಕ ಆರ್ಥಿಕ ಪರಿಸ್ಥಿತಿ ಪರಿಶೀಲಿಸಿ, ತೈಲ ಬೆಲೆ ಇಳಿಕೆ ಮಾಡುವ ಚಿಂತನೆ ನಡೆದಿದೆ ಎಂದು ತಿಳಿಸಿದ್ದಾರೆ. ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿಇದ್ದು, ತೈಲ ಬೆಲೆ ಆರ್ಥಿಕತೆಯ ಮೇಲೆ ನೇರ ಪರಿಣಾಮ ಬೀರುತ್ತದೆ. ರಾಜ್ಯದ ಆರ್ಥಿಕ ಸುಧಾರಣೆಯಾದರೆ ತೈಲ ಬೆಲೆ ಇಳಿಕೆ ಮಾಡಲಾಗುವುದು ಎಂದಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.