logo
WhatsApp Image 2026-04-02 at 14.46.04.jpeg
hindalco everlast.jpeg

ವಾಯುಭಾರ ಕುಸಿತ ಹಿನ್ನೆಲೆ ,ನಾಲ್ಕುದಿನ ಭಾರಿ ಮಳೆ ಸಾಧ್ಯತೆ , ರಾಜ್ಯಾದ್ಯಂತ ಎಲ್ಲೋ ಎಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಟ್ರೆಂಡಿಂಗ್
share whatsappshare facebookshare telegram
12 Nov 2021
post image

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು, ತುಮಕೂರು, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಉಡುಪಿ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಸೇರಿದಂತೆ ಪಶ್ಚಿಮ ಘಟ್ಟದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಇಂದು ಮತ್ತು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.