logo
WhatsApp Image 2026-04-02 at 14.46.04.jpeg
hindalco everlast.jpeg

ಬೆಂಗಳೂರಿಗೆ ಹೋಗುವುದಾಗಿ ಹೇಳಿ ವಾಪಾಸು ಬಾರದೇ ಮಹಿಳೆ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
26 May 2023
post image

ಉಡುಪಿ: ಬಹ್ರೇನ್ ದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಶುಭ ಕೆ (38) ಎಂಬ ಮಹಿಳೆಯು ಜನವರಿ 3 ರಂದು ವಿದೇಶದಿಂದ ಗಂಡನ ಮನೆಯಾದ ಉಡುಪಿ ಗೋಪಾಲಪುರದಲ್ಲಿರುವ ಮನೆಗೆ ಬಂದು, ಬೆಂಗಳೂರಿಗೆ ಹೋಗುವುದಾಗಿ ಹೇಳಿ ಹೋದವರು ಇದುವರೆಗೂ ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಸಪೂರ ಶರೀರ, ಎಣ್ಣೆಗಪ್ಪು ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ, ಮರಾಠಿ, ಇಂಗ್ಲೀಷ್ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.