



ನವದೆಹಲಿ: ಜಾಗತೀಕ ಮಾರುಕಟ್ಟೆಯಲ್ಲಿ ರಿಯಲ್ ಮಿ ಜಿಟಿ 3 ಫೋನ್ ರಿಲೀಸ್ ಆಗಿದೆ. ಈ ಫೋನ್ನಲ್ಲಿ ಅತ್ಯಂತ ವೇಗದ ಚಾರ್ಜಿಂಗ್ ಸೌಲಭ್ಯ ನೀಡಲಾಗಿದೆ. ಮೊಬೈಲ್ ವರ್ಲ್ಡ್ ಕಾಂಗ್ರೆಸ್ 2023 ಈವೆಂಟ್‌ನಲ್ಲಿ ಈ ಫೋನ್ ರಿಲೀಸ್ ಆಗದೆ.
ರಿಯಲ್ ಮಿ GT 3 ಸ್ಮಾರ್ಟ್ಫೋನ್ 2772 x 1240 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯದ 6.74 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅದ್ಭುತವಾದ 144Hz ರಿಫ್ರೆಶ್ ರೇಟ್ ಆಯ್ಕೆ ನೀಡಲಾಗಿದೆ.
ಬಲಿಷ್ಠವಾದ ಕ್ವಾಲ್ಕಮ್ ಸ್ನಾಪ್‌ಡ್ರಾಗನ್ 8+ ಜನ್ 1 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಇದರ ಮೂಲಕ ನೀವು ಎಷ್ಟೇ ದೊಡ್ಡ ಗಾತ್ರದ ಫೈಲ್ಗಳನ್ನು ಡೌನ್ಲೋಡ್ ಮಾಡಿದರೂ ಯಾವುದೇ ಅಡೆತಡೆ ಇಲ್ಲಿದೆ ಉತ್ತಮ ಕಾರ್ಯಕ್ಷಮತೆ ನೀಡಲಿದೆ. 1TB ಇಂಟರ್ನಲ್ ಸ್ಟೋರೇಜ್ ಆಯ್ಕೆ ಕೊಡಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.