logo
WhatsApp Image 2026-04-02 at 14.46.04.jpeg
hindalco everlast.jpeg

ರಾಜ್ಯದಲ್ಲಿ ಡಿ.9ರಿಂದ 4 ದಿನಗಳ ಕಾಲ ಮಳೆ ಬರುವ ಸಾಧ್ಯತೆ

ಟ್ರೆಂಡಿಂಗ್
share whatsappshare facebookshare telegram
7 Dec 2023
post image

ಬೆಂಗಳೂರು: ರಾಜ್ಯದಲ್ಲಿ ಡಿ.9ರಿಂದ ನಾಲ್ಕು ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬಾಗಲಕೋಟೆ ಹಾಗೂ ವಿಜಯಪುರ. ಕಲ್ಯಾಣ ಕರ್ನಾಟಕದ ಗದಗ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಜೊತೆಗೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ,ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣವಿರಲಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.