



ಬೆಂಗಳೂರು: ರಾಜ್ಯದಲ್ಲಿ ಇನ್ನು ಮುಂದೆ ಲಾಕ್ ಡೌನ್ ಮಾಡುವುದಿಲ್ಲ. ಆದರೆ ಕರೋನ ಸೋಂಕು ಹತೋಟಿಗೆ ಬರಬೇಕಾದರೆ ಎಲ್ಲರೂ ಲಸಿಕೆ ಪಡೆದು ಕೊಳ್ಳುವುದು ಅನಿವಾರ್ಯ, ಜೊತೆಗೆ ,ಕೊರೋನ ಕಟ್ಟಿಹಾಕಲು ಸೂಕ್ತ ಮಾರ್ಗಸೂಚಿಗಳನ್ನು ಜಾರಿಗೆ ತರಲಾಗುವುದು ಈಗಾಗಲೇ 25 ಸಾವಿರ ಮಕ್ಕಳಿಗೆ ಕೋವಿಡ್ ಲಸಿಕೆಯ ಮೊದಲನೇ ಡೋಸ್ ನೀಡಿದ್ದು ಕೋವಿಡ್ ಲಸಿಕೆ ನೀಡಿಕೆಯಲ್ಲಿ ಕರ್ನಾಟಕ ಇಡೀ ಭಾರತದಲ್ಲಿ ಎರಡನೇ ಸ್ಥಾನದಲ್ಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಉಡುಪಿ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಅತಿಹೆಚ್ಚು ಕೋವಿಡ್ ಪಾಸಿಟಿವ್ ದರ ವರದಿಯಾಗುತ್ತಿದೆ. ಈ ಜಿಲ್ಲೆಗಳಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗುವುದು ಎಂದು ವೈದ್ಯಕೀಯ ಸಚಿವ ಸುಧಾಕರ್ ತಿಳಿಸಿದರು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.