



ಕೊಲ್ಕತ್ತಾ: ಕಾರ್ಯಕ್ರಮವೊಂದರಲ್ಲಿ ಪ್ರದರ್ಶನ ನೀಡುತ್ತಿದ್ದಾಗ ಅಸ್ವಸ್ಥಗೊಂಡಿದ್ದ ಗಾಯಕ ಕೆ.ಕೆ.ಸಾವನ್ನಪ್ಪಿದ್ದಾರೆ. ಅವರನ್ನು ನಗರದ ಸಿಎಂಆರ್ ಐ ಆಸ್ಪತ್ರೆಗೆ ಕರೆತರುತ್ತಿದ್ದಾಗಲೇ ಸಾವನ್ನಪ್ಪಿದ್ದಾರೆ. ಕೃಷ್ಣಕುಮಾರ್ ಕುನ್ನಾಥ್ ಅವರು ತಮ್ಮ 53 ನೇ ವಯಸ್ಸಿನಲ್ಲಿ ನಿಧನರಾದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.