logo
WhatsApp Image 2026-04-02 at 14.46.04.jpeg
hindalco everlast.jpeg

ಪರಿಸರ ಹಾಡುಗಾರ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾದೇವ ವೇಳಿಪ ಇನ್ನಿಲ್ಲ

ಟ್ರೆಂಡಿಂಗ್
share whatsappshare facebookshare telegram
10 Feb 2022
post image

ಕಾರವಾರ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಪರಿಸರ ಹಾಡುಗಾರ ಮಾದೇವ ವೇಳಿಪ ಇಂದು, ಮುಂಜಾನೆ ನಿಧನರಾಗಿದ್ದಾರೆ.

ಪರಿಸರ ಹಾಡುಗಾರ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ನಾಗೋಡಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಾರ್ಟೋಳಿ ಗ್ರಾಮದ ಮಾದೇವ ವೇಳಿಪ(90) ಅವರು, ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಇಂದು ಅವರು ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.