logo
WhatsApp Image 2026-04-02 at 14.46.04.jpeg
hindalco everlast.jpeg

ಗ್ರಾಹಕನ ಸೋಗಿನಲ್ಲಿ‌ ಬಂದು‌ 30 ಸಾವಿರ ಎಗರಿಸಿದ ಕಳ್ಳ: ಕಳ್ಳನ ಕೈಚಳಕ‌ ಸಿಸಿಟಿವಿಯಲ್ಲಿ ಸೆರೆ

ಟ್ರೆಂಡಿಂಗ್
share whatsappshare facebookshare telegram
25 Nov 2022
post image

ಉಡುಪಿ:

ಗ್ರಾಹಕನ ಸೋಗಿನಲ್ಲಿ ಬಂದ ಅಪರಿಚಿತ ವ್ಯಕ್ತಿಯೋರ್ವ ಕ್ಯಾಶ್ ಡ್ರಾವರ್ ನಲ್ಲಿದ್ದ 30 ಸಾವಿರ ರೂ. ಎಗರಿಸಿಕೊಂಡು ಪರಾರಿಯಾದ ಘಟನೆ ಉಡುಪಿಯ ಹಿರಿಯಡಕ ಸೆಕೆಂಡ್ ಹ್ಯಾಂಡ್ ಬಜಾರ್ ನಲ್ಲಿ ನಡೆದಿದೆ. ಕಳ್ಳನ ಕೈಚಳಕ‌ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಗೆ ಬಂದಿದ್ದ ಅಪರಿಚಿತ ವ್ಯಕ್ತಿಯು ಹಣ ಕದ್ದು ಬಸ್ಸಿನಲ್ಲಿ ಪರಾರಿಯಾಗಿದ್ದಾನೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.