



ಮಣಿಪಾಲ: ಶಿವ ಪ್ರೇರಣಾ ಚಾರಿಟೇಬಲ್ ಟ್ರಸ್ಟ್ ಸರಳಬೆಟ್ಟು, ಪರಿವಾರ್ ಚಾರಿಟೇಬಲ್ ಟ್ರಸ್ಟ್ ಉಡುಪಿ ಹಾಗೂ ಸ್ನೇಹಸಂಗಮ ಸರಳಬೆಟ್ಟು ಇವರ ಸಹಭಾಗಿತ್ವದಲ್ಲಿ ಸಸ್ಯೋತ್ಸವ 2023 ಕಾರ್ಯಕ್ರಮವನ್ನು ಸರಳಬೆಟ್ಟುವಿನ ರತ್ನ ಸಂಜೀವ ಕಲಾಮಂಡಲದ ಆವರಣದಲ್ಲಿ ಇಂದು ಆಯೋಜಿಸಲಾಗಿತ್ತು.
ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭಾಗವಹಿಸಿ ಶುಭಹಾರೈಸಿದರು. ಸಮಾರಂಭದಲ್ಲಿ ಮಾಜಿ ಶಾಸಕ ರಘುಪತಿ ಭಟ್, ಎಎಸ್ಪಿ ಸಿದ್ದಲಿಂಗಯ್ಯ, ನಗರ ಸಭೆಯ ಮಾಜಿ ಅಧ್ಯಕ್ಷೆ ಸುಮಿತ್ರಾ ನಾಯಕ್, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್ ಮೊದಲಾದವರು ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.