logo
WhatsApp Image 2026-04-02 at 14.46.04.jpeg
hindalco everlast.jpeg

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಮೂರು ದಿನ ಭಾರಿ ಮಳೆ ಮುನ್ಸೂಚನೆ

ಟ್ರೆಂಡಿಂಗ್
share whatsappshare facebookshare telegram
13 Oct 2021
post image

ಬೆಂಗಳೂರು:ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾದ ಪರಿಣಾಮ ಮುಂದಿನ ಎರಡು ಮೂರು ದಿನ ಮಳೆ ಹೆಚ್ಚಾಗಲಿದೆ. ರಾಜ್ಯದ 18 ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅಕ್ಟೋಬರ್ 16 ರ ವರೆಗೂ ಭಾರಿ ಮಳೆಯಾಗಲಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ.ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮೈಸೂರಿನಲ್ಲಿ ಭಾರಿ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.