logo
WhatsApp Image 2026-04-02 at 14.46.04.jpeg
hindalco everlast.jpeg

ಮಗಳ ವಿವಾಹಕ್ಕೆ ಮಾಡಿದ ಸಾಲ ತೀರಿಸಲಾಗದೆ ಒಂದೇ ಕುಟುಂಬದ ಮೂವರ ಆತ್ಮಹತ್ಯೆ

ರಾಜ್ಯ
share whatsappshare facebookshare telegram
23 Feb 2023
post image

ಹಾವೇರಿ: ಮಗಳ ಅದ್ದೂರಿ ವಿವಾಹಕ್ಕೆ ಮಾಡಿದ ಸಾಲ ತೀರಿಸಲಾಗದೆ ಒಂದೇ ಕುಟುಂಬದ ಮೂವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ತೊಂಡೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತಪಟ್ಟವರನ್ನು ಹನುಮಂತ ಗೌಡ ಪಾಟೀಲ, ಪತ್ನಿ ಲಲಿತಾ ಪಾಟೀಲ ಮತ್ತು ಪುತ್ರಿ ನೇತ್ರಾ ಪಾಟೀಲ ಎಂದು ಗುರುತಿಸಲಾಗಿದೆ.

ಇತ್ತೀಚೆಗೆ ಹನುಮಂತ ಗೌ಼ಡ ಪಾಟೀಲ ಅವರು ತಮ್ಮ ಮಗಳ ಮದುವೆಯನ್ನು ಅದ್ದೂರಿಯಾಗಿ ನಡೆಸಿದ್ದರು. ಇದಕ್ಕಾಗಿ 25 ಲಕ್ಷ ರೂಪಾಯಿ ಸಾಲ ಮಾಡಿದ್ದರು ಎಂದು ಹೇಳಲಾಗಿದೆ.

..

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.