logo
WhatsApp Image 2026-04-02 at 14.46.04.jpeg
hindalco everlast.jpeg

ಶಿವಪುರ ಹೊಳೆಯಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ನೀರುಪಾಲು

ಟ್ರೆಂಡಿಂಗ್
share whatsappshare facebookshare telegram
26 Nov 2021
post image

ಹೆಬ್ರಿ ತಾಲೂಕಿನ ಶಿವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಳ್ಳು ಗುಡ್ಡೆ ಸಮೀಪದ ಭಟ್ರಾಡಿಯ ಹೊಳೆಯಲ್ಲಿ ಈಜಲು ಹೋದ ಹಿರಿಯಡ್ಕ ಸರ್ಕಾರಿ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಮುಳುಗಿ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ.

ಮೃತರನ್ನು ಸುದರ್ಶನ್ 16, ಸೋನಿತ್ 17 ಹಾಗೂ ಕಿರಣ್ 16 ಎಂದು ಗುರುತಿಸಲಾಗಿದೆ.

ಸ್ಥಳಕ್ಕೆ ಹೆಬ್ರಿ ತಹಸೀಲ್ದಾರ್ ಪುರಂದರ, ಕಂದಾಯ ನಿರೀಕ್ಷಕ ಹಿತೇಶ್, ಪಿಎಸ್ಐ ಮಹೇಶ್, ಮುಖಂಡರಾದ ಸುರೇಶ್ ಶೆಟ್ಟಿ ಶಿವಪುರ, ರಮೇಶ್ ಪೂಜಾರಿ ಪರಿಶೀಲನೆ ನಡೆಸಿದರು.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.