logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಸಾಲಿಗ್ರಾಮದಲ್ಲಿ ಗಾಂಜಾ ಸೇವಿಸುತ್ತಿದ್ದ ಮೂವರು ಯುವಕರ ವಶ

ಟ್ರೆಂಡಿಂಗ್
share whatsappshare facebookshare telegram
11 Sept 2022
post image

ಉಡುಪಿ: ಸಾಲಿಗ್ರಾಮದ ಪರಿಸರದಲ್ಲಿ ಮಾದಕ ವಸ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಮೂರು ಮಂದಿಯನ್ನು ಸೆನ್ ಅಪರಾಧ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಸೆನ್ ಅಪರಾಧ ಪೊಲೀಸರು ಸೆ.9ರಂದು ಸಾಲಿಗ್ರಾಮದ ಬಸ್ ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಣೇಶ್ ಉಪಾಧ್ಯಾಯ, ಆದಂ ಹಾಗೂ ತಬ್ರೇಜ್ ಎಂಬ ಮೂವರನ್ನು ಗಾಂಜಾ ಸೇವಿಸಿರುವ ಅನುಮಾನದ ಮೇರೆಗೆ ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು. ನಿನ್ನೆ ಬಂದ ಇವರ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಮೂವರೂ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಸೆನ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ಮೂವರ ವಿರುದ್ಧ ಮೂರು ಪ್ರತ್ಯೇಕ ಪ್ರಕರಣ ದಾಖಲಾಗಿದೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.