logo
WhatsApp Image 2026-04-02 at 14.46.04.jpeg
hindalco everlast.jpeg

ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ

ಟ್ರೆಂಡಿಂಗ್
share whatsappshare facebookshare telegram
4 Apr 2022
post image

ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಇಂದು ಗಾಳಿ, ಮಿಂಚು, ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.