logo
WhatsApp Image 2026-04-02 at 14.46.04.jpeg
hindalco everlast.jpeg

ರಾಜ್ಯದಲ್ಲಿ ಇಂದಿನಿಂದ 3 ದಿನ ಗುಡುಗು ಸಹಿತ ಮಳೆ ಸಾಧ್ಯತೆ

ಟ್ರೆಂಡಿಂಗ್
share whatsappshare facebookshare telegram
1 Apr 2023
post image

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು, ಮಂಡ್ಯ, ರಾಮನಗರ, ಮೈಸೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಕೊಡಗು ಹಾಗೂ ತುಮಕೂರು ಭಾಗದಲ್ಲಿ ಇಂದಿನಿಂದ (ಏ. 1) ಸೋಮವಾರದವರೆಗೆ (ಏ.3) ಗುಡಗು ಸಹಿತ ಮಳೆಯಾಗವ ಸಾಧ್ಯತೆಯಿದೆ ಎಂದು ಮಾಹಿತಿ ಲಭ್ಯವಾಗಿದೆ.

ಬೆಂಗಳೂರಿನಲ್ಲಿ ಮಧ್ಯಾಹ್ನದ ವೇಳೆ ಮೋಡ ಕವಿದ ವಾತಾವರಣ ಇರಲಿದ್ದು, ರಾತ್ರಿ ವೇಳೆ ಗುಡುಗು ಸಹಿತ ಮಳೆಯಾಗಲಿದೆ. ಇನ್ನು ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.