logo
WhatsApp Image 2026-04-02 at 14.46.04.jpeg
hindalco everlast.jpeg

ದೇವಸ್ಥಾನಗಳಲ್ಲಿ ನೀಡುವ ತೀರ್ಥ ಕುಡಿಬಾರದು: , ಅವೆಲ್ಲ ಅವೈಜ್ಞಾನಿಕ: ಎಂದ ಟಿ ಲಲಿತಾ ನಾಯಕ್

ಟ್ರೆಂಡಿಂಗ್
share whatsappshare facebookshare telegram
6 Nov 2022
post image

ಗದಗ: ದೇವಸ್ಥಾನಗಳಲ್ಲಿ ನೀಡುವ ತೀರ್ಥವನ್ನು ಕುಡಿಯಬಾರದು. ಅವೆಲ್ಲ ಅವೈಜ್ಞಾನಿಕವಾದದ್ದು, ಅವರು ಶುದ್ಧವಾಗಿ ಕೈತೊಳೆಯಲ್ಲ ಎಂದು ಗದಗದಲ್ಲಿ ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ

ಇತ್ತೀಚೆಗೆ ದೈವದ ಗಳ ಬಗ್ಗೆ ಮೂಢನಂಬಿಕೆ ಎಂದು ಹೇಳಿಕೆ ನೀಡಿದ್ದರು.ಅ ಹೇಳಿಕೆ ಕರಾವಳಿಗರ ಆಕ್ರೋಶ ಕ್ಕೆ ಕಾರಣವಾಗಿತ್ತು

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.