logo
WhatsApp Image 2026-04-02 at 14.46.04.jpeg
hindalco everlast.jpeg

ಮತ್ತೆ ಕುಸಿತಗೊಂಡ ಟೊಮೆಟೋ ದರ- ಕೆ.ಜಿಗೆ 40 ರೂ.

ಟ್ರೆಂಡಿಂಗ್
share whatsappshare facebookshare telegram
11 Aug 2023
post image

ಬೆಂಗಳೂರು: ಕೆಲವು ದಿನಗಳಿಂದ ಚಿನ್ನದಂತಾಗಿದ್ದ ಟೊಮೆಟೋ ಬೆಲೆ ಇದೀಗ ದಿಢೀರ್ ಇಳಿಕೆ ಕಂಡಿದೆ. 200 ರೂ. ಗಡಿ ದಾಟಿ ಗ್ರಾಹಕರ ಆತಂಕಕ್ಕೆ ಕಾರಣವಾಗಿದ್ದ ಟೊಮೆಟೋ ಬೆಲೆ ಈಗ ಏಕಾಏಕಿ ಕುಸಿದಿದೆ. ಸದ್ಯ ಕೆ.ಜಿ. ಟೊಮೆಟೋ ಬೆಲೆ 30-40ರೂ.ಗೆ ಕುಸಿತ ಕಂಡಿದೆ

ಚಿಕ್ಕಬಳ್ಳಾಪುರ ಮಾರುಕಟ್ಟೆಯಲ್ಲಿ ಟೊಮೆಟೋ ದರ ಭಾರೀ ಇಳಿಕೆಯಾಗಿದೆ. 15 ಕೆಜಿ ಬಾಕ್ಸ್ 2,000-2,500 ರೂಪಾಯಿ ಕಂಡಿದ್ದ ಟೊಮೆಟೋ ಬೆಲೆ ಈಗ 450 ರೂಪಾಯಿಗೆ ಇಳಿದಿದೆ. ಕಳೆದ ನಾಲ್ಕೈದು ದಿನದ ಹಿಂದೆ ಟೊಮ್ಯಾಟೊ ದರ 150 ರಿಂದ 169 ರೂಪಾಯಿ ಇತ್ತು. ಒಂದು ಕ್ರೇಟ್ ಗೆ 2,000 ಇತ್ತು. ಇಂದು ಒಂದು ಕ್ರೇಟ್ ಗೆ 1,500 ರೂಪಾಯಿ ಆಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.