



ಬೆಂಗಳೂರು: ಟೊಮೆಟೋ ಉತ್ಪಾದನೆ ಹೆಚ್ಚಳಗೊಂಡಿದ್ದು, ಮುಂದಿನ 15 ದಿನಗಳಲ್ಲಿ ಬೆಲೆ ಇಳಿಕೆಯಾಗಲು ಆರಂಭವಾಗುತ್ತದೆ ಎಂದು ಗ್ರಾಹಕ ಸಚಿವಾಲಯದ ಕಾರ್ಯದರ್ಶಿ ರೋಹಿತ್ ಕುಮಾರ್ ಹೇಳಿದ್ದಾರೆ.
ಟೊಮೆಟೋ ಬೆಲೆ ಏರಿಕೆಯಾಗುತ್ತದೆ. ಕೃಷಿ ಋತುಮಾನವನ್ನು ಅಲವಂಬಿಸಿರುವುದರಿಂದ, ಟೊಮೆಟೋವನ್ನು ಹೆಚ್ಚಿನ ಕಾಲ ಸಂಗ್ರಹಿಸಲು ಸಾಧ್ಯವಿಲ್ಲದ ಕಾರಣ ಈ ಬದಲಾವಣೆ ಅನಿವಾರ್ಯವಾಗಿದೆ. ಇದೀಗ ಟೊಮೆಟೋ ಉತ್ಪಾದನೆ ಹೆಚ್ಚಳಗೊಂಡಿದ್ದು, ಮುಂದಿನ 15 ದಿನಗಳಲ್ಲಿ ಬೆಲೆ ಇಳಿಕೆಯಾಗಲು ಆರಂಭವಾಗುತ್ತದೆ. 1 ತಿಂಗಳಲ್ಲಿ ಬೆಲೆ ಸ್ಥಿಮಿತಕ್ಕೆ ಬರಲಿದೆ ಎಂದು ಅವರು ಹೇಳಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.