logo
WhatsApp Image 2026-04-02 at 14.46.04.jpeg
hindalco everlast.jpeg

ನಾಳೆ (ಆಗಸ್ಟ್ 2) ಉಡುಪಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ.

ಟ್ರೆಂಡಿಂಗ್
share whatsappshare facebookshare telegram
1 Aug 2024
post image

ಉಡುಪಿ: ಕಳೆದ ನಾಲ್ಕು ದಿನಗಳಿಂದ ಉಡುಪಿ ಜಿಲ್ಲಾಧ್ಯಂತ ನಿರಂತರ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಆಗಸ್ಟ್ 2 (ಶುಕ್ರವಾರ)ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರು ಆದೇಶ ಹೊರಡಿಸಿದ್ದಾರೆ.

ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.