



ಕಾರ್ಕಳ; ಕಾಂಗ್ರೇಸ್ ವತಿಯಿಂದ ಬಿಜೆಪಿ ಸರಕಾರದ ದೇವಸ್ಥಾನ ಹಾಗೂ ಪ್ರಾರ್ಥನಾ ಕೇಂದ್ರ ಗಳ ಧ್ವಂಸ ಹಾಗೂ ನಿರಂತರ ಗೋಕಳ್ಳತನದ ವಿರುದ್ದ ಕಾರ್ಕಳ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಹಕಾರದಲ್ಲಿ ಪಂಜಿನ ಮೆರವಣಿಗೆ ಅನಂತಶಯನ ಬಳಿ ನಡೆಯಿತು .ನೂರಾರು ಕಾರ್ಯಕರ್ತರು ಸರಕಾರದ ವಿರುದ್ಧ ಘೋಷಣೆ ಕೂಗಿದರು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.