



ಉಡುಪಿ;ಕರಾವಳಿ, ಮಲೆನಾಡು, ಭಾಗದಲ್ಲಿ ಧಾರಾಕಾರ ಮಳೆ ಸುರಿಯುತಿದ್ದು ಜನಜೀವನ ಕ್ಕೆ ತೊಂದರೆಯುಂಟಾಗುತಿದ್ದು ತಗ್ಗು ಪ್ರದೇಶಗಳಲ್ಲಿ ನೀರುನುಗ್ಗಿದ್ದು ಅಪಾರ ಹಾನಿ ಸಂಭವಿಸಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಈಗಾಗಲೇ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕುಂದಾಪುರ ಬೈಂದೂರು ಭಾಗಗಳಲ್ಲಿ ನೀರು ನುಗ್ಗಿದ್ದು ಮನೆಗಳು ಧಾರವಾಹಿ ಯಾಗಿವೆ.. ಬಂಟ್ವಾಳದಲ್ಲಿ ನೇತ್ರಾವತಿ ನದಿ ಅಪಾಯಮಟ್ಟ ಮೀರಿ ಹರಿಯುತ್ತಿದೆ. ಉಡುಪಿ ಜಿಲ್ಲೆಯ ಕುಂದಾಪುರ, ಬೈಂದೂರು ಭಾಗದಲ್ಲಿ ಸೌಪಣಿರ್ಕಾ, ಚಕ್ರ, ವಾರಾಹಿ, ಕುಬ್ಜಾ ಸೀತಾನದಿ ಸ್ವರ್ಣಾ ಸಹಿತ ಎಲ್ಲ ನದಿಗಳು ಉಕ್ಕಿ ಹರಿಯುತ್ತಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.