logo
WhatsApp Image 2026-04-02 at 14.46.04.jpeg
hindalco everlast.jpeg

ಶಿಕ್ಷಣ ಸಚಿವರ ಪ್ರವಾಸ ಕಾರ್ಯಕ್ರಮ

ಟ್ರೆಂಡಿಂಗ್
share whatsappshare facebookshare telegram
16 Sept 2023
post image

ಉಡುಪಿ,: ಕರ್ನಾಟಕ ಸರಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಸೆ. 17 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಗ್ಗೆ 10.30 ಕ್ಕೆ ಬ್ರಹ್ಮಾವರದ ಶ್ರೀ ನಾರಾಯಣ ಗುರು ರಂಗಮAದಿರದಲ್ಲಿ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ತೀರ್ಥಹಳ್ಳಿಗೆ ಪ್ರಯಾಣ ಬೆಳೆಸಲಿದ್ದಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.