logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಮಿಕ ಸಚಿವರ ಪ್ರವಾಸ ಕಾರ್ಯಕ್ರಮ

ಟ್ರೆಂಡಿಂಗ್
share whatsappshare facebookshare telegram
17 Nov 2023
post image

ಉಡುಪಿ, : ಕರ್ನಾಟಕ ಸರಕಾರದ ಕಾರ್ಮಿಕ ಸಚಿವರಾದ ಸಂತೋಷ್ ಎಸ್ ಲಾಡ್ ಅವರು ನವೆಂಬರ್ 19 ಮತ್ತು 20 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ನ. 19 ರಂದು ರಾತ್ರಿ 8 ಕ್ಕೆ ಕುಂದಾಪುರದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಉಡುಪಿಯಲ್ಲಿ ವಾಸ್ತವ್ಯ ಮಾಡಲಿದ್ದಾರೆ. ನ. 20 ರಂದು ನಗರದ ಪರಿವೀಕ್ಷಣಾ ಮಂದಿರದಲ್ಲಿ ಜಿಲ್ಲೆಯ ಶಾಸಕರು, ಜಿಲ್ಲಾಧಿಕಾರಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಚರ್ಚೆ, 10 ಕ್ಕೆ ಸ್ಥಳೀಯ ಕಾರ್ಯಕ್ರಮ, 11 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಆಡಳಿತ ವರ್ಗ / ಮಾಲೀಕ ವರ್ಗದ ಸಂಘಟನೆಗಳೊಂದಿಗೆ ಸಭೆ ಹಾಗೂ 11.45 ಕ್ಕೆ ಕಾರ್ಮಿಕ ಸಂಘಟನೆಗಳೊAದಿಗೆ ಸಮಾಲೋಚನಾ ಸಭೆ ನಡೆಸಿ, ನಂತರ ಮಂಗಳೂರಿಗೆ ತೆರಳಲಿರುವರು.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.