



ಉಡುಪಿ: ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಆರ್ ಹೆಬ್ಬಾಳಕರ್ ಅವರು ಅಕ್ಟೋಬರ್ 28 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಮಧ್ಯಾಹ್ನ 1 ಗಂಟೆಗೆ ನಗರದ ಅಜ್ಜರಕಾಡು ಕ್ರೀಡಾಂಗಣದಲ್ಲಿ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ವಿಶ್ವ ಬಂಟರ ಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.