logo
WhatsApp Image 2026-04-02 at 14.46.04.jpeg
hindalco everlast.jpeg

ಕುದುರೆ ಮುಖ ವನ್ಯ ಜೀವಿ ವಿಭಾಗ ವ್ಯಾಪ್ತಿಯ ಜಲಪಾತಗಳ ವೀಕ್ಷಣೆಗೆ ಪ್ರವಾಸಿಗರಿಗೆ ನಿರ್ಬಂಧ

ಟ್ರೆಂಡಿಂಗ್
share whatsappshare facebookshare telegram
25 Jul 2023
post image

ಕಾರ್ಕಳ: ಮುಂಗಾರು ಮಳೆ ತೀವ್ರಗೊಂಡಿದ್ದು ಕೊಲ್ಲೂರು ,ಸಿದ್ದಾಪುರ, ಅಮಾವಾಸ್ಯೆ ಬೈಲು ಹೆಬ್ರಿ, ಕಾರ್ಕಳ ಬೆಳ್ತಂಗಡಿ, ಕುದುರೆಮುಖ ಕೆರೆಕಟ್ಟೆ ವ್ಯಾಪ್ತಿಗಳ ಜಲಪಾತಗಳ ವೀಕ್ಷಣೆಗೆ ಪ್ರವಾಸಿಗರರನ್ನು ನಿರ್ಭಂದಿಸಿ ಕಾರ್ಕಳ ಕುದುರೆ ಮುಖ ವನ್ಯ ಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅದೇಶ ಹೊರಡಿಸಿದ್ದಾರೆ .. ಮುಂದಿನ ಅದೇಶದವರೆಗೆ ಸಾರ್ವಜನಿಕರಿಗೆ ಜಲಪಾತ ವೀಕ್ಷಿಸಲು ಅನುಮತಿ ವಿರುವುದಿಲ್ಲ.

ಜಲಪಾತಗಳ ಪ್ರವೇಶ ದ್ವಾರದಲ್ಲಿ ಸೂಚನಾ ಫಲಕ ಅಳವಡಿಸಿ ಆ ಪ್ರದೇಶದಲ್ಲಿ ಅಗತ್ಯಕಾವಲುಗಾರರನ್ನು ನೇಮಿಸಿ ಪ್ರವೇಶವನ್ನು ನಿರ್ಬಂದಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.