logo
WhatsApp Image 2026-04-02 at 14.46.04.jpeg
hindalco everlast.jpeg

ಪುತ್ತೂರಿನ ಪ್ರವಾಸಿಗರಿದ್ದ ಕಾರು ಚಿಕ್ಕಮಗಳೂರಿನ ಬಣಕಲ್ ಬಳಿ ಪಲ್ಟಿ: 6 ಮಂದಿಗೆ ಸಣ್ಣಪುಟ್ಟ ಗಾಯ

ಟ್ರೆಂಡಿಂಗ್
share whatsappshare facebookshare telegram
24 Jul 2022
post image

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಿಂದ ಚಿಕ್ಕಮಗಳೂರಿಗೆ ಪ್ರವಾಸ ಮಾಡಲು ಬಂದ ಪ್ರವಾಸಿಗರಿದ್ದ ಇನೋವಾ ಕಾರು

ಚಾಲಕನ ನಿಯಂತ್ರಣ ತಪ್ಪಿ ಎರಡು ಪಲ್ಟಿ ಹೊಡೆದು ಗದ್ದೆಗೆ ಉರುಳಿದ ಘಟನೆ ಹೆಬ್ಬರಿಗೆಯಲ್ಲಿ ನಡೆದಿದೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರಾಷ್ಟ್ರೀಯ ಹೆದ್ದಾರಿಯಿಂದ ಗದ್ದೆಗೆ ಪಲ್ಟಿ ಹೊಡೆದ ಇನೋವಾ ಕಾರ್

ಇನೋವಾ ಕಾರಿನಲ್ಲಿದ್ದ 6 ಮಂದಿಗೆ ಸಣ್ಣ ಪುಟ್ಟ ಪೆಟ್ಟಾಗಿದ್ದು ಅದೃಷ್ಟ ವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೊಟ್ಟಿಗೆಹಾರ ಮತ್ತು ಬಣಕಲ್ ಹೆದ್ದಾರಿಯ  ಮದ್ಯ ಹೆಬ್ಬರಿಗೆ ಸಮೀಪ ನಡೆದ ಅವಘಡ ನಡೆದಿದೆ.

ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ:ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.