logo
WhatsApp Image 2026-04-02 at 14.46.04.jpeg
hindalco everlast.jpeg

ಮೂವರು ಐ ಎ ಎಸ್ ಅಧಿಕಾರಿ ಗಳ ವರ್ಗಾವಣೆ

ಟ್ರೆಂಡಿಂಗ್
share whatsappshare facebookshare telegram
2 Jan 2022
post image

ಬೆಂಗಳೂರು ; ರಾಜ್ಯ ಸರಕಾರ ಮೂವರು ಐ ಎ ಎಸ್ ಅಧಿಕಾರಿ ಗಳ ವರ್ಗಾವಣೆ ಮಾಡಿದ್ದು ಸಾರ್ವಜನಿಕ ಉದ್ದಿಮೆಗಳ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಬಿ.ಎಚ್.ಅನಿಲ್ ಕುಮಾರ್ ಅವರನ್ನು ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಪಶುಸಂಗೋಪನೆ ಹಾಗೂ ಮೀನುಗಾರಿಕೆ ಇಲಾಖೆಯ ಸರಕಾರದ ಕಾರ್ಯದರ್ಶಿ ಕ್ಯಾಪ್ಟನ್ ಮಣಿವಣ್ಣನ್ ಪಿ. ಅವರನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸರಕಾರದ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಸರಕಾರದ ಕಾರ್ಯದರ್ಶಿ ಸಲ್ಮಾ ಕೆ.ಫಹೀಮ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಸರಕಾರದ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.