



ಉಡುಪಿ :- ಭಾರತೀಯ ವೈದ್ಯ ಸಂಘ ಕನಾ೯ಟಕ ಇದರ ವತಿಯಿಂದ ವೈದ್ಯರ ದಿನದ ಪ್ರಶಸ್ತಿಗೆ ಆಯ್ಕೆಯಾಗಿರುವ ಡಾII ದೇವದಾಸ ಕಾಮತ್ ಡಾII ಸುಧಾ ಕಾಮತ್ ದಂಪತಿ ಹಿರಿಯಡ್ಕ ಇವರನ್ನು ಸಂಸ್ಕೃತಿ ವಿಶ್ವ ಪ್ರತಿಷ್ಟಾನದ ವತಿಯಿಂದ ಜೂನ್.24 ಶನಿವಾರ ಹಿರಿಯಡ್ಕದ ಕಾಮತ್ ಕ್ಲಿನಿಕ್ ನಲ್ಲಿ ಗೌರವಿಸಲಾಯಿತು. ಸಂಸ್ಕೃತಿ ವಿಶ್ವ ಪ್ರತಿಷ್ಟಾನದ ಗೌರವಾದ್ಯಕ್ಷ ವಿಶ್ವನಾಥ್ ಶೆಣಿೈ ಗೌರವಿಸಿ ಶುಭ ಹಾರೈಸಿದರು. ಈ ಸಂದಭ೯ದಲ್ಲಿ ಕ.ಸಾ.ಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್.ಪಿ, ರಾಘವೇಂದ್ರ ಪ್ರಭು, ಕವಾ೯ಲು ಮತ್ತು ವೈದ್ಯರ ಕುಟುಂಬಸ್ಥರು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.