logo
WhatsApp Image 2026-04-02 at 14.46.04.jpeg
hindalco everlast.jpeg

ಉದ್ಯಾವರದಲ್ಲಿ ಟ್ರಕ್ ಹರಿದು ಬೈಕ್ ಸವಾರ ಸ್ಥಳದಲ್ಲೆ ಮೃತ್ಯು

ಟ್ರೆಂಡಿಂಗ್
share whatsappshare facebookshare telegram
10 Oct 2022
post image

ಉಡುಪಿ: ಟ್ರಕ್ ವೊಂದು ಹರಿದು ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ಉದ್ಯಾವರ ಸೇತುವೆ ಬಳಿ ಇಂದು ಸಂಜೆ ನಡೆದಿದೆ. ಮೃತರನ್ನು ಸರಕಾರಿಗುಡ್ಡೆ ನಿವಾಸಿ ರಫೀಕ್ ಎಂದು ಗುರುತಿಸಲಾಗಿದೆ. ಇವರು ಇಂದು ಕಟಪಾಡಿ ಕಡೆಯಿಂದ ಉಡುಪಿಗೆ ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ಸಂದರ್ಭ ಹಿಂದಿನಿಂದ ಬಂದ ಟ್ರಕ್ ಅವರ ಬೈಕ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ರಫೀಕ್ ಸ್ಥಳದಲ್ಲೇ ಸಾವನ್ನಾಪ್ಪಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.