logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಡಿಸೆಂಬರ್ 13 ರಂದು ತೆರೆಗಪ್ಪಳಿಸಲಿದೆ ತುಳು ಚಿತ್ರ “ಡಸ್ಕತ್”:ಕಾತರದಲ್ಲಿ ಕರಾವಳಿ ಪ್ರೇಕ್ಷಕರು

ಕರಾವಳಿ
share whatsappshare facebookshare telegram
10 Dec 2024
post image

ಕರಾವಳಿ: ಇಷ್ಟು ದಿನ ಬರೀ ಹೆಸರಿನಲ್ಲಿಯೇ ಸದ್ದು ಮಾಡುತ್ತಿದ್ದ “ದಸ್ಕತ್”ಹೆಸರಿನ ತುಳು ಚಿತ್ರ ಇದೀಗ ತೆರೆಗೆ ಅಪ್ಪಳಿಸಲು ಸಿದ್ದವಾಗಿದೆ. ದಸ್ಕತ್ ತುಳುಚಿತ್ರ ಡಿಸೆಂಬರ್ 13 ರಂದು ತೆರೆ ಕಾಣಲಿದೆ. ಬಹು ನಿರೀಕ್ಷೆಯನ್ನು ಮೂಡಿಸಿರುವ ಈ ತುಳು ಚಿತ್ರ ಕಾಮಿಡಿ ಕಿಲಾಡಿಗಳು ಶೋನ ಕಲಾವಿದ ಅನೀಶ್ ಕುಮಾರ್ ವೇಣೂರು ನಿರ್ದೇಶನದಲ್ಲಿ ಈ ಚಿತ್ರ ನಿರ್ಮಾಣಗೊಂಡಿದೆ.

ಅಂದ ಹಾಗೆ ಈ ಸಿನಿಮಾದಲ್ಲಿ ಕನ್ನಡ ಚಲನಚಿತ್ರ ನಟ ಮೋಹನ್ ಶೇಣಿ, ಸಿರಿಯಲ್ ನಟಿ ಭವ್ಯ ಪೂಜಾರಿ, ಹಾಸ್ಯ ನಟ ದೀಪಕ್ ರೈ ಪಾಣಾಜೆ ಸೇರಿದಂತೆ ಹಲವು ಹಿರಿಯ ಮತ್ತು ಹೊಸ ಮುಖಗಳು ಈ ಚಿತ್ರದಲ್ಲಿ ನಟಿಸಿದ್ದಾರೆ. ದಸ್ಕತ್ ಸಿನಿಮಾವು ಉಡುಪಿ ಮತ್ತು ದಕ್ಷಿಣಕನ್ನಡ ಜಿಲ್ಲೆಯಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ. ಬದುಕು, ಸಂಸ್ಕೃತಿ ಸಂಘರ್ಷವನ್ನು ಹೊತ್ತುಕೊಂಡಿರುವ ಈ ಸಿನಿಮಾ ಭರ್ಜರಿಯಾಗಿ ಚಿತ್ರೀಕರಣ ಮುಗಿಸಿದ್ದು, ನೀವು ತುಳು ಚಿತ್ರಗಳ ಅಭಿಮಾನಿಗಳಾಗಿದ್ದಲ್ಲಿ ಡಿಸೆಂಸರ್ 13 ರಂದು ನೋಡಲು ಮರೆಯದಿರಿ

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.