



ವಾಷಿಂಗ್ಟನ್: ಟ್ವಿಟರ್ ಎಲಾನ್ ಮಾಸ್ಕ್ ಖರಿದಿಸಿದ್ದು ಹುಬ್ಬೇರಿಸುವಂತೆ ಮಾಡಿದ್ದಾರೆ...
ವಿಶ್ವದ ನಂ.1 ಶ್ರೀಮಂತ ಎಲಾನ್ ಮಸ್ಕ್ ಅವರು ಸಾಮಾಜಿಕ ಜಾಲತಾಣ ಟ್ವೀಟರ್ ಕಂಪನಿಯನ್ನು ಸುಮಾರು 3 ಲಕ್ಷ ಕೋಟಿ ರೂ.ಗೆ ಖರೀದಿ ಮಾಡಿದ್ದು, ಒಪ್ಪಂದ ಅಂತಿಮಗೊಂಡಿದೆ ಎಂದು ಟ್ವೀಟರ್ ಘೋಷಣೆ ಮಾಡಿದೆ.
ಟ್ವೀಟರ್ ಗಳನ್ನು ಖರೀದಿಸಲು ಏಪ್ರಿಲ್ 14 ರಂದು 3 ಲಕ್ಷ ಕೋಟಿ ರೂ. ಮೊತ್ತದ ಆಫರ್ ನೀಡಿದ್ದರು. ಅಲ್ಲದೆ ತಮ್ಮ ಶೇ. 9 ಪಾಲನ್ನು ಬಿಟ್ಟು ಉಳಿದ 91 ರಷ್ಟು ಪ್ರತಿ ಷೇರಿಗೆ 4,150 ರೂ. ನೀಡುವುದಾಗಿ ಹೇಳಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.