logo
WhatsApp Image 2026-04-02 at 14.46.04.jpeg
hindalco everlast.jpeg

ಟ್ವಿಟರ್ ಫೇಸ್‌ಬುಕ್‌ ಇನ್ಟಾಗ್ರಾಂ ಸರ್ವರ್ ಡೌನ್

ಟ್ರೆಂಡಿಂಗ್
share whatsappshare facebookshare telegram
9 Feb 2023
post image

ವಾಷಿಂಗ್ಟನ್‌: ಟ್ವಿಟರ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್ ಜಾಗತಿಕವಾಗಿ ಸಾವಿರಾರು ಬಳಕೆದಾರರಿಗೆ ಸರ್ವರ್ ಡೌನ್ಆಗಿದ್ದು ಬಳಕೆದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ಮುಂಜಾನೆಯಿಂದ ಸರ್ವರ್ ಸಮಸ್ಯೆ ತಲೆದೋರಿದೆ ಎಂದು ಮೂಲಗಳು ತಿಳಿಸಿವೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.