logo
WhatsApp Image 2026-04-02 at 14.46.04.jpeg
hindalco everlast.jpeg

ದ.ಕನ್ನಡದ ಪುತ್ತೂರು,ಸುಳ್ಯ,ಬೆಳ್ತಂಗಡಿ,ಕಡಬ ತಾಲೂಕಿನಲ್ಲಿ ಎರಡು ದಿನ ನಿಷೇಧಾಜ್ಞೆ ಜಾರಿ

ಟ್ರೆಂಡಿಂಗ್
share whatsappshare facebookshare telegram
15 Dec 2021
post image

ದ.ಕನ್ನಡದ ಪುತ್ತೂರು,ಸುಳ್ಯ,ಬೆಳ್ತಂಗಡಿ,ಕಡಬ ತಾಲೂಕಿನಲ್ಲಿ ಎರಡು ದಿನ ನಿಷೇಧಾಜ್ಞೆ ಜಾರಿ ಮಂಗಳೂರು: ದ.ಕ ಜಿಲ್ಲೆಯ ಪುತ್ತೂರು,ಬೆಳ್ತಂಗಡಿ,ಸುಳ್ಯ,ಕಡಬ ತಾಲೂಕಿನಾದ್ಯಂತ ಸೆಕ್ಷನ್‌ 144ರನ್ವಯ ನಿಷೇದಾಜ್ಙೆ ಜಾರಿಗೊಳಿಸಿ ಪುತ್ತೂರು ಸಹಾಯಕ ಆಯುಕ್ತರಾದ ಡಾ. ಯತೀಶ್‌ ಉಳ್ಳಾಲರವರು ಆದೇಶ ಹೊರಡಿಸಿದ್ದಾರೆ.

ಉಪ್ಪಿನಂಗಡಿಯಲ್ಲಿ ಡಿ 14 ರಂದು ರಾತ್ರಿ ಪೋಲೀಸರು ಹಾಗು ಪಿಎಫ್ಐ ಕಾರ್ಯಕರ್ತರ ನಡುವೆ ನಡೆದ ಅಹಿತಕರ ಘಟನೆಯ ಹಿನ್ನಲೆಯಲ್ಲಿ ಸಹಾಯಕ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.